Koha home
Quote of the day
ಅಳೆವುತ್ತ ಅಳೆವುತ್ತ ಬಳಲುವರಲ್ಲದೆ, ಕೊಳಗ ಬಳಲುವುದೆ ನಡೆವುತ್ತ ನಡೆವುತ್ತ ಬಳಲುವರಲ್ಲದೆ, ಬಟ್ಟೆ ಬಳಲುವುದೆ ಶ್ರವವ ಮಾಡುತ್ತ ಮಾಡುತ್ತ ಬಳಲುವರಲ್ಲದೆ, ಕೋಲು ಬಳಲುವುದೆ ನಿಜವನರಿಯದ ಭಕ್ತ ಬಳಲುವನಲ್ಲದೆ, ಲಿಂಗ ಬಳಲುವುದೆ ಕೂಡಲಸಂಗಮದೇವಾ, ಅರಸರಿಯದ ಬಿಟ್ಟಿಯೋ. ~ ಶ್ರೀ ಬಸವಣ್ಣ