Local cover image
      Local cover image
      Image from Google Jackets

      ಮತದಾನ (Matadana)

      By: Material type: TextTextPublication details: ಬೆಂಗಳೂರು ಸಾಹಿತ್ಯ ಭಂಡಾರ 2014Description: 171Subject(s):
      Tags from this library: No tags from this library for this title. Log in to add tags.
      Star ratings
          Average rating: 0.0 (0 votes)
      Holdings
      Item type Current library Call number Status Date due Barcode
      Books Books SARVAJNA LIBRARY, UHS, BAGALKOT Available 006002

      ಎಮ್.ಬಿ.ಬಿ.ಎಸ್. ಮಾಡಿದ ಒಬ್ಬ ತರುಣ ತನ್ನ ಹಳ್ಳಿಯಲ್ಲಿ ಗಾಂಧಿಯ ಮಾರ್ಗದಲ್ಲಿ ಸೇವೆ ಮಾಡತೊಡಗಿ ಜನಾದರಣೆ ಗಳಿಸುತ್ತಾನೆ. ಅವನ ಜನಾದರಣೆಯನ್ನು ಬಳಸಿಕೊಳ್ಳುವ ತಂತ್ರಹೂಡಿ ಆಳುವ ಪಕ್ಷವು ಇನ್ನೂ ಹೆಚ್ಚು ಸೇವೆ ಮಾಡುವ ಅವಕಾಶಗಳು ದೊರೆಯುತ್ತವೆಂಬ ಆಮಿಷ ಹೂಡಿ ಅವನನ್ನು ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸುತ್ತದೆ. ಚುನಾವಣಾ ಓಡಾಟದಲ್ಲಿ ತೊಡಗಿದ ಅವನು ಒಬ್ಬ ರೋಗಿಗೆ ಗಮನಕೊಡದೆ ಆ ರೋಗಿ ಸಾಯುತ್ತಾನೆ. ವ್ಯೆದ್ಯನು ಚುನಾವಣೆಯಲ್ಲಿ ಸೋಲುತ್ತಾನೆ. ಮಂತ್ರಿಗಳ ಚುನಾವಣಾ ಫಂಡಿಗೆ ತನ್ನ ಆದಾಯದಮಿತಿಮೀರಿ ಸಾಲಮಾಡಿ ಹಣ ಒದಗಿಸಿದ ಒಬ್ಬ ಕಿರು ಕಂಟ್ರಾಕ್ಟರು ಕೊನೆಗೆ ತಾನು ನಿರೀಕ್ಷಿಸಿದ ಕಂಟ್ರಾಕ್ಟು ಸಿಕ್ಕದೆ ಸಾಲ ತೀರಿಸಲಾರದೆ ದೊಡ್ಡಕೆರೆಯ ತೂಬಿಗೆ ಕಲ್ಲು ಕಟ್ಟಿಕೊಂಡು ಮುಳುಗಿ ಸಾಯುತ್ತಾನೆ. ಅವರ ಲಾಭಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಶಿವಪ್ಪವನ್ನು ಬಳಸಿಕೊಳ್ಳುವ ರಾಜಕೀಯ ಪ್ರಭಾವಶಾಲಿ ಜನರ ಸುತ್ತ ಈ ಕಥೆ ತಿರುಗುತ್ತದೆ.

      ಕೃತಿಯು ಹಳ್ಳಿಯ ಸೊಗಡು, ಜನರ ಹಿತವನ್ನು ಬಯಸುವ ಡಾ:ಶಿವಪ್ಪ, ಅಧಿಕಾರದ ಅಭಿಲಾಷೆಯ ಸಾದರವಳ್ಳಿ, ಮಂತ್ರಿ, ಕಿರು ಕಂಟ್ರಾಕ್ಟರ್ ರಾಮಲಿಂಗೇಗೌಡರ ಸುತ್ತ ಗಿರಕಿ ಹೊಡೆಯುತ್ತಾ, ಮತದಾನದ ಪ್ರಧಾನ ಅಂಶವಿರುವ ಕೃತಿಯಿದು.ಜನರ ಹತ್ತಿರ ಹಣ ತೆಗೆದುಕೊಳ್ಳದೇ, ಔಷಧಿ ಕೊಟ್ಟು, ಜನಸೇವೆಯೇ ಜನಾರ್ಧನ ಸೇವೆ ಮಂತ್ರವೆಂದುಕೊಂಡಿದ್ದ ಡಾ:ಶಿವಪ್ಪನ ಜೀವನ ಯಾವ ಬಡವನ ಜೀವನಕ್ಕಿಂತ ಮಿಗಿಲಾದುದಲ್ಲ. ಅವನ ಈ ಹುಚ್ಚು ಜನಸೇವೆ ಅರಿಲಾರದ ತಾಯಿ, ಅಕ್ಕ ಮತ್ತು ಅವರ ಡಾಕ್ಟ್ರ ಬಗೆಗಿನ ಕಾಳಜಿ ಮತ್ತು ತಳಮಳಗಳು, ಕೃತಿಯ ಒಂದು ಗೋಡೆಯ ಆಧಾರ ಸ್ಥಂಬವಿದ್ದಂತೆ ಓದುಗರ ಮನಸ್ಸಿನಲ್ಲಿ ಉಳಿಯುತ್ತದೆ.

      There are no comments on this title.

      to post a comment.

      Click on an image to view it in the image viewer

      Local cover image
      External Imp. Links

      UHSB || ICAR || IDEAL: A Union Catalog of NARS Libraries || KrushiKosh (Digital Library) || Kanaja (ಕಣಜ – ಕನ್ನಡ ಜ್ಞಾನಕೋಶ) || Karnataka Gazetteer || ASRB || Employment News || ಉದ್ಯೋಗ ಮಾಹಿತಿ || || Karnataka Digital Public Library ||


      For more Information please contact Librarian @ Sarvajna Library, UHS, Bagalkot OR Dr. Gireesh A Ganjihal Assistant Librarian
      "Healthy Soils for a Healthy Life"

      page counter