Koha home
Quote of the day
ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ನಾನವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಶ್ಹಭನೆಂಬ ವಾಹನವಾಗಿರ್ದೆ ಕಾಣಾ ಅಯ್ಯಾ; ನೀನೆನ್ನ ಭವದ ಕೊಂದಿಹೆನೆಂದು ಜಂಗಮ ಲಾಂಚ್ಹನನಾಗಿ ಬಂದಲ್ಲಿ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ ~ ಶ್ರೀ ಬಸವಣ್ಣ